ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ  ಲೇಡಿಹಿಲ್ ನಾರಾಯಣಗುರು ವೃತ್ತದಲ್ಲಿ ಶುಕ್ರವಾರ ನಡೆಯಿತು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ರವಿಶಂಕರ್ ಮಿಜಾರ್, ನಿತಿನ್, ಮಹೇಶ್ ಜೋಗಿ, ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ಕಿರಣ್ ಕೋಡಿಕಲ್, ಹಿಂದೂ ಯುವ ಸೇನೆಯ ಮುಖಂಡ ಭಾಸ್ಕರ್ ಮೊದಲಾದವರು ಭಾಗವಹಿಸಿದ್ದರು.

Post a Comment

Previous Post Next Post