Top News

ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಅವರಿಗೆ ಅದ್ಧೂರಿ ಸ್ವಾಗತ

ಬಜಪೆ: ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.

ವಿಮಾನ ನಿಲ್ದಾಣದಿಂದ ಪೋರ್ಕೊಡಿ ಶ್ರೀ ಸೋಮನಾಥೇಶ್ವರ  ದೇವಸ್ಥಾನದವರೆಗೆ ಮೆರವಣಿಗೆಯ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜಯಶಂಕರ್ ಶೆಟ್ಟಿ ಕರಂಬಾರು ಗುತ್ತು, ವಿಜಯ ಶೆಟ್ಟಿ ಗಂಡೋಟ್ಟು, ಕಿಶನ್ ಶೆಟ್ಟಿ ಮರವೂರು, ಮಂಜು ಪ್ರಸಾದ್ ಶೆಟ್ಟಿ ಕೆಂಜಾರು, ದಿನೇಶ್ ಶೆಟ್ಟಿ ಚಿಕ್ಕ ಪರಾರಿ, ಜಗನಾಥ್ ಸಾಲ್ಯಾನ್ ಕರಂಬಾರು, ಸೂರ್ಯಕಾಂತ್ ರೈ, ಯತೀಶ್ ಪೂಜಾರಿ ಕೆಂಜಾರು ಮುಂತಾದವರು ಉಪಸ್ಥಿತರಿದ್ದರು.

Post a Comment

Previous Post Next Post