ಬ್ರಹ್ಮಾವರ ಸಮೀಪದ ಬಾರ್ಕೂರಿನಲ್ಲಿ ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್(48) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎನ್ನಲಾಗುತ್ತಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Post a Comment