SKPA | ಫೋಟೊಗ್ರಾಫರ್ ದಾಮೋದರ್ ಆಚಾರ್ಯ ಅವರಿಗೆ ಸನ್ಮಾನ

ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್‌ನ 35ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಉಡುಪಿ ಅಮ್ಮಣ್ಣಿ ರಾಮಣ್ಣಶೆಟ್ಟಿ ಸಭಾಭವನದಲ್ಲಿ ನಡೆದಿದ್ದು ಈ ಸಂದರ್ಭದಲ್ಲಿ ಮಂಗಳೂರಿನ ಫೋಟೊಗ್ರಾಫರ್ ದಾಮೋದರ್ ಆಚಾರ್ಯ ಅವರ ಛಾಯಾಗ್ರಹಣ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಸೋಶಿಯೇಷನ್‌ನ ಪದಾಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.

Post a Comment

Previous Post Next Post