ಮಾಜಿ ಕ್ರಿಕೆಟ್ ಆಟಗಾರರು ಹಾಗೂ ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು. ಈ ವೇಳೆ ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರು ಉಪಸ್ಥಿತರಿದ್ದರು.
Post a Comment