ಮಂಗಳೂರು : ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳೆಕಿಗೆ ಬಂದಿದೆ.
ನಿನ್ನೆ ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದರು.
ಮೃತ ಯುವ ಉದ್ಯಮಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Post a Comment