ಮಂಗಳೂರು :ಮಿಸೆಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದ ಮಂಗಳೂರಿನ ವಿದ್ಯಾ ಸಂಪತ್ ಅವರು ಪಿಲಿಫೈನ್ಸ್‌ನಲ್ಲಿ ನಡೆದ ಮಿಸೆಸ್ ಅರ್ಥ್ ಇಂಟರ್‌ನ್ಯಾಷನಲ್ ಕಿರೀಟವನ್ನು ಪಡೆದು ದೇಶದ ಹಿರಿಮೆ ಹೆಚ್ಚಿಸಿದ್ದಾರೆ.
ಮಂಗಳೂರಿನ ಪಾತ್‌ವೇ ಮಾಡೆಲಿಂಗ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ ನಿರ್ದೇಶಕ ದೀಪಕ್ ಗಂಗೂಲಿ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕಿ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ ನಿರ್ದೇಶಕಿ ಮರ್ಸಿ ವೀಣಾ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಗಳಲ್ಲಿ ವಿದ್ಯಾ ಸಂಪತ್ ಅವರು ಪಾಲ್ಗೊಂಡಿದ್ದರು
Post a Comment