ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು, ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ತಕ್ಷಣ ಅಜಿತ್ ಪವಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ
Post a Comment