DK-Udupi : ಏ.27,28ರಂದು ಕರಾವಳಿಯ ಉಭಯ ಜಿಲ್ಲೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಭೇಟಿ

ಮಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏ.27-28ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಏ.27ರಂದು ರಾತ್ರಿ 7.15 – ಮಂಗಳೂರು ವಿಮಾನ ನಿಲ್ದಾಣ ಆಗಮನ, ಬಳಿಕ ಕೊಲ್ಲೂರಿಗೆ ತೆರಳಿ ವಾಸ್ತವ್ಯ. ಏ. 28ರಂದು ಬೆಳಿಗ್ಗೆ 11- ಉಡುಪಿ ಐಐಜಿಜೆ ಕ್ಯಾಂಪಸ್ ಭೇಟಿ, 2.45 -ಮಂಗಳೂರಿಗೆ ಆಗಮಿಸಿ ಖಾಸಗಿ ಹೋಟೆಲ್‍ಗೆ ಭೇಟಿ, ಅಪರಾಹ್ನ 3.30 - ನಗರದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದಲ್ಲಿ  ಎನ್. ವಿನಯ ಹೆಗ್ಡೆ ಸ್ಮಾರಕ ಉಪನ್ಯಾಸ, ಸಂಜೆ 5.40 – ಮಂಗಳೂರು ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ
Previous Post Next Post