ಬೆಂಗಳೂರು : ಕಾಂಗ್ರೆಸ್ ಆಡಳಿತದ ಎರಡನೇ ಅವಧಿಯ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಪ್ರಮಾಣವಚನಕ್ಕೆ ಬೆಂಗಳೂರಿನ ರಾಜಭವನ ಈಗಲೇ ಸಿದ್ಧಗೊಂಡಿದೆ.
ಈ ನಡುವೆ ಡಾ. ಜಿ. ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಉಲ್ಲೇಖಿಸಿರುವ ಸಚಿವ ಸಂಪುಟದ ಒಂದು ಪಟ್ಟಿ ವೈರಲ್ ಆಗಿದೆ.
ಈ ಪಟ್ಟಿಯಲ್ಲಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಹಾಗೂ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ.
Tags
ರಾಜ್ಯ