DK ShivaKumar | ರಾಜ್ಯದ 25ನೇ ಸಿಎಂ ಆಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು : ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. 

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು. 

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ  ನೊಣವಿನಕೆರೆ  ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post